Bible Versions
Bible Books

Jeremiah 49:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ನಾನು ಏಸಾವನನ್ನು ಬರಿದುಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ ನೆರೆಯವರೂ ಅವನೂ ಇಲ್ಲವಾದರು.
ERVKN   ಆದರೆ ಏಸಾವನಿಂದ ನಾನು ಎಲ್ಲವನುಐ ಕಿತ್ತುಕೊಳ್ಳುವೆನು. ಅವನು ಅಡಗಿಕೊಳ್ಳುವ ಎಲ್ಲಾ ಸ್ಥಳಗಳನುಐ ನಾನು ಪತ್ತೆ ಹಚ್ಚುವೆನು. ಅವನು ನನಐ ಕಣ್ಣು ತಪ್ಪಿಸಲು ಸಾಧ್ಯವಿಲ್ಲ. ಅವನ ಮಕ್ಕಳು, ಘಂಧುಗಳು ಮತ್ತು ನೆರೆಹೊರೆಯವರು ಸತ್ತುಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us