Versions
KNV ಅವರು ಬೀಳುವ ಶಬ್ದದಿಂದ ಭೂಮಿಯು ಕದಲುವದು ಅವರ ಕೂಗಿನ ಶಬ್ದವು ಕೆಂಪು ಸಮುದ್ರ ದಲ್ಲಿ ಕೇಳಬರುವದು.
ERVKN ಎದೋಮ್ಯರ ಪತನದ ಶಘ್ಧಕ್ಕೆ ಭೂಮಿಯು ನಡುಗುವುದು. ಅವರ ಗೋಳಾಟದ ಧಬನಿಯು ಕೆಂಪು ಸಮುದ್ರವರೆಗೂ ಕೇಳಿಸುವುದು.
IRVKN ಎದೋಮ್ಯರು ಧಡಮ್ಮನೆ ಬೀಳಲು ಭೂಮಿಯು ಕಂಪಿಸುವುದು; ಅದರ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು!