Versions
KNV ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
ERVKN ನಾನು ಏಲಾಮಿನ ಮೇಲೆ ನಾಲ್ಕು ಗಾಳಿಗಳನುಐ ಆಕಾಶದ ನಾಲ್ಕು ಮೂಲೆಗಳಿಂದ ಘರಮಾಡುವೆನು. ಆ ನಾಲ್ಕು ಗಾಳಿಗಳು ಬೀಸುವ ಎಲ್ಲಾ ಕಡೆಗಳಲ್ಲಿಯೂ ಏಲಾಮ್ಯರನುಐ ಚದುರಿಸುವೆನು. ಏಲಾಮಿನ ಸೆರೆಯಾಳುಗಳು ಪ್ರತಿಯೊಂದು ರಾಷ್ಟ್ರಗಳಲ್ಲಿಯೂ ಸಿಕ್ಕುವರು.
IRVKN ನಾನು ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ,
ಅವರನ್ನು ಆಯಾ ಗಾಳಿಗಳಿಗೆ ತೂರಿಬಿಡುವೆನು; ಏಲಾಮು ದೇಶಭ್ರಷ್ಟರಾದವರನ್ನು ಸೇರದೆ ಇರುವ ರಾಜ್ಯವೇ ಇರುವುದಿಲ್ಲ.