Versions
KNV ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ERVKN ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನುಐ ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನುಐ ಪವಿತ್ರಗೊಳಿಸಿರಿ. ದುರಾಲೋಚನೆಗಳನುಐ ಮುಂದುವರಿಸ ಙೇಡಿರಿ.
IRVKN ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?