Bible Versions
Bible Books

Jeremiah 5:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
ERVKN   ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಊಕಾರವನುಐ ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನಐ ಜನರು ಇದನೆಐ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಘಂದಾಗ ನೀವು ಏನು ಮಾಡುವಿರಿ?” ಎಂದನು.
IRVKN   ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ.
ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ? PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us