Versions
KNV ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
ERVKN ಆ ಸೈನಿಕರು ಬಿಲ್ಲುಗಳನುಐ ಮತ್ತು ಈಟಿಗಳನುಐ ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಘಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಘರುವಾಗ ಸಮುದ್ರದ ಗರ್ಜನೆಯಂತೆ ಶಘ್ದ ಕೇಳಿಘರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಘರುತ್ತಿದೆ. ಆ ಸೈನ್ಯವು ನಿನಐ ಮೇಲೆ ಧಾಳಿಮಾಡಲು ಘರುತ್ತಿದೆ.”
IRVKN ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ.
ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.