Bible Versions
Bible Books

Jeremiah 7:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಈಗ ಕರ್ತನು ಅನ್ನುವದೇನಂದರೆ--ನೀವು ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ.
ERVKN   “ಇಸ್ರೇಲಿನ ಜನರಾದ ನೀವು ದುಷ್ಕೃತ್ಯಗಳನುಐ ಮಾಡುತ್ತಿದ್ದೀರಿ.” ಇದು ಯೆಹೋವನಾದ ನನಐ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನಐ ಮಾತನುಐ ಕೇಳಲಿಲ್ಲ. ನಾನು ನಿಮ್ಮನುಐ ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.
IRVKN   ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಕೃತ್ಯಗಳನ್ನೆಲ್ಲಾ ನಡೆಸಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us