Versions
KNV ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ERVKN ಆದುದರಿಂದ ನೀನು ಅವರಿಗೆ ಹೀಗೆ ಹೇಳಙೇಕು: ತಮ್ಮ ದೇವರಾದ ಯೆಹೋವನ ಆಜ್ಞೆಯನುಐ ಪಾಲಿಸದ ಜನಾಂಗವಿದು. ಈ ಜನರು ದೇವರ ಧರ್ಮೋಪದೇಶವನುಐ ಕೇಳಲಿಲ್ಲ. ಈ ಜನರಿಗೆ ನಿಜವಾದ ಧರ್ಮೋಪದೇಶ ಗೊತ್ತಿಲ್ಲ.
IRVKN ಆದಕಾರಣ ನೀನು ಅವರಿಗೆ, ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ, ಶಿಕ್ಷಿತರಾಗದೆ ಇರುವ ಜನಾಂಗ ಇದುವೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ” ಎಂದು ಹೇಳು. PS