Versions
KNV ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
ERVKN ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಘಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನುಐ ಕರೆಯಿಸಿರಿ.