Versions
KNV ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
ERVKN ದುಷ್ಟನು ತನ್ನ ಜೀವಮಾನವೆಲ್ಲಾ ಯಾತನೆಯನ್ನು ಅನುಭವಿಸುವನು. ಕ್ರೂರಿಯು ತನಗೆ ನೇಮಕಗೊಂಡಿರುವ ವರ್ಷಗಳಲ್ಲೆಲ್ಲಾ ಕಷ್ಟಪಡುವನು.
IRVKN ಹಿಂಸಕನಿಗೆ ಎಷ್ಟು ವರ್ಷಗಳು ನೇಮಕವಾಗಿವೆಯೋ,
ಅಷ್ಟು ಕಾಲವೂ ಆ ದುಷ್ಟನು ಪೀಡಿತನಾಗಿಯೇ ಇರುವನು.