Versions
KNV ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
ERVKN ದುಷ್ಟನು ಅಯೋಗ್ಯವಾದವುಗಳ ಮೇಲೆ ನಂಬಿಕೆಯಿಟ್ಟು, ತನ್ನನ್ನು ತಾನೇ ಮೋಸಮಾಡಿಕೊಳ್ಳದಿರಲಿ. ಯಾಕಂದರೆ ಅದಕ್ಕೆ ಪ್ರತಿಫಲವಾಗಿ ಅವನಿಗೇನೂ ದೊರೆಯುವುದಿಲ್ಲ.
IRVKN ಅವನು ಭ್ರಮೆಗೊಂಡು ಶೂನ್ಯವಾದದ್ದರ ಮೇಲೆ ನಂಬಿಕೆಯಿಡದಿರಲಿ,
ಇಟ್ಟರೆ ಅವನಿಗಾಗುವ ಪ್ರತಿಫಲವು ಶೂನ್ಯವೇ,