Versions
KNV ಆತನ ಬಿಲ್ಲುಗಾರರು ನನ್ನನ್ನು ಸುತ್ತಿಕೊಂಡಿದ್ದಾರೆ; ನನ್ನ ಗುಂಡಿಗೆಗಳನ್ನು ಕಡಿಯುತ್ತಾನೆ. ಕರುಣಿಸುವದಿಲ್ಲ; ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾನೆ.
ERVKN ಆತನ ಬಿಲ್ಲುಗಾರರು ನನ್ನ ಸುತ್ತಲೆಲ್ಲಾ ಇದ್ದಾರೆ. ಆತನು ನಿಷ್ಕರುಣೆಯಿಂದ ನನ್ನ ಅಂತರಂಗಗಳಿಗೆ ಬಾಣವನ್ನು ಎಸೆಯುತ್ತಾನೆ; ನೆಲದ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.
IRVKN ಆತನ ಬಾಣಗಳು ನನ್ನನ್ನು ಮುತ್ತಿಕೊಂಡಿವೆ.
ಆತನು ಕರುಣೆಯಿಲ್ಲದೆ ನನ್ನ ಅಂತರಂಗವನ್ನು ಇರಿದು,
ಭೂಮಿಯ ಮೇಲೆ ನನ್ನ ಪಿತ್ತವನ್ನು ಸುರಿಸುತ್ತಾನೆ.