Versions
KNV ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
ERVKN ಭೂಮಿಯ ಮೇಲಿರುವ ಜನರು ಅವನನ್ನು ಜ್ಞಾಪಿಸಿಕೊಳ್ಳುವುದಿಲ್ಲ; ಇನ್ನು ಮೇಲೆ ಅವನನ್ನು ಯಾರೂ ಜ್ಞಾಪಿಸಿಕೊಳ್ಳುವುದಿಲ್ಲ.
IRVKN ಅವನ ಸ್ಮರಣೆಯು ಭೂಮಿಯಲ್ಲಿ ಅಳಿದುಹೋಗುವುದು,
ಅವನ ಹೆಸರು ಹೊರಗಣ ಪ್ರಾಂತ್ಯಗಳಲ್ಲಿಯೂ ಇರುವುದಿಲ್ಲ.