Versions
KNV ನಿಶ್ಚಯವಾಗಿ ಅವನು ತನ್ನ ಹೊಟ್ಟೆಯಲ್ಲಿ ಸೌಖ್ಯ ತಿಳುಕೊಳ್ಳುವದಿಲ್ಲ; ತನಗೆ ಇಷ್ಟವಾದದರಲ್ಲಿ ಏನೂ ಉಳಿಸಿಕೊಳ್ಳುವದಿಲ್ಲ.
ERVKN “ಅವನಿಗೆ ತೃಪ್ತಿಯೇ ಇಲ್ಲ. ಅವನ ಐಶ್ವರ್ಯವು ಅವನನ್ನು ರಕ್ಷಿಸಲಾರದು.
IRVKN ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ,
ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.