Versions
KNV ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
ERVKN ದುಷ್ಟರು ತಮ್ಮ ಜೀವಮಾನವೆಲ್ಲಾ ಏಳಿಗೆ ಹೊಂದುವರು. ಅವರು ಸಂಕಟಪಡದೆ ಸತ್ತು ಸಮಾಧಿಗೆ ಸೇರುವರು.
IRVKN ಹೀಗೆ ತಮ್ಮ ದಿನಗಳನ್ನು ಸುಖವಾಗಿ ಕಳೆದು,
ಸಮಾಧಾನದಿಂದ * ಸಮಾಧಾನದಿಂದ ಅಥವಾ ಕ್ಷಣಮಾತ್ರದಲ್ಲಿ. ಸಮಾಧಿಗೆ ಸೇರುವರು.