Versions
KNV ಎಷ್ಟು ಸಾರಿ ದುಷ್ಟರ ದೀಪವು ಆರಿ ಹೋಗುತ್ತದೆ; ಅವರ ನಾಶನವು ಅವರ ಮೇಲೆ ಬರುತ್ತದೆ; ದೇವರು ವೇದನೆಗಳನ್ನು ತನ್ನ ಕೋಪ ದಿಂದ ಹಂಚುತ್ತಾನೆ.
ERVKN ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?
IRVKN ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ?
ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ?
ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?