Bible Versions
Bible Books

Job 24:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಬಲಿಷ್ಠರನ್ನು ತನ್ನ ಶಕ್ತಿಯಿಂದ ಎಳೆಯುತ್ತಾನೆ. ಅವನು ಎದ್ದರೆ ಅವನ ಜೀವದಲ್ಲಿ ಯಾವ ಮನುಷ್ಯನಿಗೂ ನಂಬಿಕೆ ಇಲ್ಲ.
ERVKN   ಆದರೆ ದೇವರು ತನ್ನ ಶಕ್ತಿಯಿಂದ ಬಲಿಷ್ಠರನ್ನು ನಾಶಮಾಡುವನು; ದುಷ್ಟರು ಜೀವನದಲ್ಲಿ ಬೇರೂರಿಕೊಂಡಿದ್ದರೂ ತಮ್ಮ ಭವಿಷ್ಯತ್ತನ್ನು ತಿಳಿಯದವರಾಗಿದ್ದಾರೆ.
IRVKN   ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ,
ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us