Versions
KNV ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ?
ERVKN ದೇವರಿಗೆ ಹೋಲಿಸಿದರೆ ಯಾವನೂ ನೀತಿವಂತನಲ್ಲ. ಯಾವ ಮನುಷ್ಯನೂ ಪರಿಶುದ್ಧನಾಗಿರಲು ಸಾಧ್ಯವಿಲ್ಲ.
IRVKN ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ?
ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?