Bible Versions
Bible Books

Job 27:11 (MHB) OPEN SCRIPTURES MORPHOLOGICAL HEBREW BIBLE

Versions

KNV   ದೇವರ ಸಹಾಯದಿಂದ ನಿಮಗೆ ಬೋಧಿಸು ವೆನು; ಸರ್ವಶಕ್ತನಲ್ಲಿ ಇರುವವುಗಳನ್ನು ಮರೆ ಮಾಡೆನು.
ERVKN   “ನಾನು ನಿಮಗೆ ದೇವರ ಶಕ್ತಿಯ ಬಗ್ಗೆ ಉಪದೇಶಿಸುವೆನು. ಸರ್ವಶಕ್ತನಾದ ದೇವರ ಆಲೋಚನೆಗಳನ್ನು ನಾನು ನಿಮಗೆ ಮರೆಮಾಡುವುದಿಲ್ಲ.
IRVKN   ನಾನು ಸರ್ವಶಕ್ತನಾದ ದೇವರ ಕ್ರಮವನ್ನು ಮರೆಮಾಡದೆ;
ದೇವರ ಹಸ್ತದ ಮಹಿಮೆಯ ವಿಷಯವನ್ನು ನಿಮಗೆ ಬೋಧಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us