Versions
KNV ದಿಗಿಲುಗಳು ನನ್ನ ಮೇಲೆ ಬಂದವೆ; ಅವು ಗಾಳಿಯ ಹಾಗೆ ನನ್ನ ಪ್ರಾಣ ವನ್ನು ಹಿಂದಟ್ಟುತ್ತವೆ; ಮೇಘದ ಹಾಗೆ ನನ್ನ ಕ್ಷೇಮವು ದಾಟಿ ಹೋಗುತ್ತದೆ.
ERVKN ನಾನು ಭಯದಿಂದ ನಡುಗುತ್ತಿರುವೆ. ಗಾಳಿಯು ವಸ್ತುಗಳನ್ನು ಕೊಚ್ಚಿಕೊಂಡು ಹೋಗುವಂತೆ ಆ ಯೌವನಸ್ಥರು ನನ್ನ ಮಾನವನ್ನು ಅಟ್ಟಿಬಿಡುವರು. ನನ್ನ ಸುರಕ್ಷತೆಯು ಮೋಡದಂತೆ ಕಾಣದೆ ಹೋಗುವುದು.
IRVKN ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು;
ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ;
ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.