Versions
KNV ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು.
ERVKN ನಾನು ದುಃಖಿತನೂ ಕುಂದಿಹೋದವನೂ ಆಗಿರುವೆ; ನನಗೆ ಉಪಶಮನವೇ ಇಲ್ಲ. ನಾನು ಸಭೆಯಲ್ಲಿ ನಿಂತುಕೊಂಡು ಸಹಾಯಕ್ಕಾಗಿ ಕೂಗುತ್ತಿರುವೆ.
IRVKN ಸಂತೈಸುವ ಸೂರ್ಯನಿಲ್ಲದೆ;
ಮಂಕುಬಡಿದಂತೆ ಅಲೆಯುತ್ತಾ
ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ.
ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.