Versions
KNV ಪೊದೆಯ ಹತ್ತಿರ ಉಪ್ಪಿನಸೊಪ್ಪು ಕೀಳುವವರಿಗೆ ಜಾಲಿಯ ಬೇರುಗಳೇ ಅವರ ರೊಟ್ಟಿ.
ERVKN ಅವರು ಮರುಭೂಮಿಯಲ್ಲಿ ಉಪ್ಪುಸಸಿಗಳನ್ನು ಕೀಳುತ್ತಿದ್ದರು; ಕುರುಚಲು ಮರದ ಬೇರುಗಳನ್ನು ತಿನ್ನುತ್ತಿದ್ದರು.
IRVKN ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು
ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು.