Bible Versions
Bible Books

Job 30:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಈಗ ನಾನು ಅವರ ಹಾಸ್ಯದ ರಾಗವೂ ಹೌದು, ಅವರಿಗೆ ಗಾದೆಯೂ ಆದೆನು.
ERVKN   “ಈಗಲಾದರೋ ಅವರ ಗಂಡುಮಕ್ಕಳು ನನ್ನ ಮೇಲೆ ಗೇಲಿ ಹಾಡುಗಳನ್ನು ಕಟ್ಟುವರು; ನನ್ನ ಹೆಸರು ಅವರಿಗೆ ಹಾಸ್ಯವಾಯಿತು.
IRVKN   ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು.
ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us