Versions
KNV ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು;
ERVKN ನೀವು ಮಾತಾಡುತ್ತಿದ್ದಾಗ ನಾನು ತಾಳ್ಮೆಯಿಂದ ಕಾದುಕೊಂಡಿದ್ದೆನು. ನೀವು ಹೇಳಲು ಪದಗಳಿಗಾಗಿ ಆಲೋಚಿಸುತ್ತಿರುವಾಗ ನಾನು ನಿಮ್ಮ ವಾದಗಳನ್ನು ಆಲಿಸಿದೆನು.
IRVKN ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು;
ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು.