Bible Versions
Bible Books

Job 32:7 (MHB) OPEN SCRIPTURES MORPHOLOGICAL HEBREW BIBLE

Versions

KNV   ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.
ERVKN   ‘ವೃದ್ಧರು ಮೊದಲು ಮಾತಾಡಬೇಕು. ಅನೇಕ ವರ್ಷಗಳ ಕಾಲ ಬದುಕಿದ ಜನರು ತಮ್ಮ ಜ್ಞಾನವನ್ನು ಹಂಚಿಕೊಳ್ಳಬೇಕು’ ಎಂದು ನಾನು ನನ್ನೊಳಗೆ ಆಲೋಚಿಸಿಕೊಂಡೆನು.
IRVKN   ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ,
ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us