Versions
KNV ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
ERVKN ಆತನು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು. ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ದೇವರಿಂದ ಹೊಂದಿಕೊಳ್ಳುವನು.
IRVKN ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು,
ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸುವಂತೆ ಮಾಡುವನು.