Versions
KNV ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
ERVKN ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು.
IRVKN ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.