Versions
KNV ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
ERVKN ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ. ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು.
IRVKN ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ,
ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.