Versions
KNV ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
ERVKN ಆ ದಿನವನ್ನು ಕತ್ತಲೆಯೂ ಮರಣದ ನೆರಳೂ ವಶಪಡಿಸಿಕೊಳ್ಳಲಿ. ಆ ದಿನವನ್ನು ಮೋಡವು ಕವಿದುಕೊಳ್ಳಲಿ. ನಾನು ಹುಟ್ಟಿದ ದಿನದ ಹಗಲನ್ನು ಗ್ರಹಣಗಳು ಭಯಪಡಿಸಲಿ.
IRVKN ಕತ್ತಲೆಯೂ, ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ. ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ.