Versions
KNV ಎಷ್ಟರ ವರೆಗೆ ನನ್ನ ಕಡೆಯಿಂದ ದೃಷ್ಟಿ ತೊಲಗಿಸುವದಿಲ್ಲ? ನಾನು ಉಗುಳು ನುಂಗುವ ದಕ್ಕೂ ನನ್ನನ್ನು ಬಿಡುವದಿಲ್ಲವೋ?
ERVKN ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ.
IRVKN ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ?
ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ?