Versions
KNV ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು.
ERVKN ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ.
IRVKN ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ,
ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.