Bible Versions
Bible Books

Joel 2:31 (MHB) OPEN SCRIPTURES MORPHOLOGICAL HEBREW BIBLE

Versions

KNV   ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.
ERVKN   ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತಾಗುವನು. ಆಗ ಯೆಹೋವನ ಭಯಂಕರ ದಿನವು ಬರುವುದು.
IRVKN   ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು,
ಸೂರ್ಯನು ಕತ್ತಲಾಗುವನು,
ಚಂದ್ರನು ರಕ್ತವಾಗುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us