Versions
KNV ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು.
ERVKN ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು.
IRVKN ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ‡ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು. ಹದಿನೈದು ಸ್ತಾದ್ಯಗಳು. ಎರಡು ಮೈಲಿಗಳು. ಹರಿದಾರಿಯಷ್ಟು ಅಂತರವಿತ್ತು.