Versions
KNV ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ERVKN ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?؆ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.
IRVKN ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ?