Bible Versions
Bible Books

John 13:18 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
ERVKN   ”ನಾನು ನಿಮ್ಮೊಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ؅ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.؆ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.
IRVKN   ನಾನು ನಿಮ್ಮೆಲ್ಲರನ್ನು ಕುರಿತು ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ ಕೀರ್ತ 41:9: ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us