Bible Versions
Bible Books

John 13:34 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ERVKN   ”ನಾನು ನಿಮಗೆ ಹೊಸ ಆಜ್ಞೆಯನ್ನು ಕೊಡುತ್ತೇನೆ. ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು.
IRVKN   ರೋಮಾ. 13:8; 1 ಯೋಹಾ 3:23: ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us