Bible Versions
Bible Books

John 13:4 (MHB) OPEN SCRIPTURES MORPHOLOGICAL HEBREW BIBLE

Versions

KNV   ಊಟದಿಂದೆದ್ದು ತನ್ನ ಉಡುಪುಗಳನ್ನು ತೆಗೆದಿಟ್ಟು ಕೈ ಪಾವಡವನ್ನು ತಕ್ಕೊಂಡು ನಡುವನ್ನು ಕಟ್ಟಿಕೊಂಡನು.
ERVKN   ಅವರು ಊಟ ಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು.
IRVKN   ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us