Versions
KNV ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.
ERVKN ”ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ., ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
IRVKN ಆ ಸಹಾಯಕನು ಯಾರೆಂದರೆ ‡ ಯೋಹಾ 14:25; 15:26; 16:7: ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು. PEPS