Versions
KNV ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ERVKN ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.
IRVKN ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಪಡಿಸಿದ ಮೇಲೆ, ಪುನಃ ಬಂದು ನಿಮ್ಮನ್ನು * ಯೋಹಾ 12:26; 17:24; ಅ. ಕೃ. 1:11; 1 ಥೆಸ. 4:15,16: ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಏಕೆಂದರೆ, ನಾನಿರುವಲ್ಲಿ ನೀವು ಸಹ ಇರಬೇಕು.