Bible Versions
Bible Books

John 15:19 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀವು ಲೋಕದವರಾಗಿದ್ದರೆ ಲೋಕವು ತನ್ನವರನ್ನು ಪ್ರೀತಿಸುತ್ತಿತ್ತು; ಆದರೆ ನೀವು ಲೋಕದವರಲ್ಲದೆ ಇರುವದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಮಾಡುತ್ತದೆ.
ERVKN   ನೀವು ಲೋಕಕ್ಕೆ ಸೇರಿದವರಾಗಿದ್ದರೆ, ಲೋಕವು ತನ್ನ ಸ್ವಂತ ಜನರನ್ನು ಪ್ರೀತಿಸುವಂತೆ ನಿಮ್ಮನ್ನೂ ಪ್ರೀತಿಸುತ್ತಿತ್ತು. ಆದರೆ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿಕೊಂಡಿದ್ದೇನೆ. ಆದ್ದರಿಂದ ನೀವು ಲೋಕಕ್ಕೆ ಸೇರಿದವರಲ್ಲ. ಆದಕಾರಣ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
IRVKN   ನೀವು ಯೋಹಾ 17, 14, 16; 1 ಯೋಹಾ 4:5: ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಪ್ರೀತಿಸುತ್ತಿತ್ತು. ನೀವಾದರೋ ಲೋಕದ ಕಡೆಯವರಲ್ಲ, ನಾನು ನಿಮ್ಮನ್ನು ಆರಿಸಿಕೊಂಡಿದ್ದರಿಂದಲೇ ಲೋಕವು ನಿಮ್ಮನ್ನು ದ್ವೇಷ ಮಾಡುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us