Versions
KNV ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ.
ERVKN ನಾನು ಬಂದು ಈ ಲೋಕದ ಜನರೊಂದಿಗೆ ಮಾತಾಡಿಲ್ಲದಿದ್ದರೆ, ಅವರನ್ನು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ನಾನು ಅವರೊಂದಿಗೆ ಮಾತಾಡಿದ್ದೇನೆ. ಆದ್ದರಿಂದ ತಮ್ಮ ಪಾಪಕ್ಕೆ ಅವರಿಗೆ ಯಾವ ನೆವವೂ ಇಲ್ಲ.
IRVKN ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.