Bible Versions
Bible Books

John 16:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
ERVKN   ಶಿಷ್ಯರಲ್ಲಿ ಕೆಲವರು, ؅”ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ؆ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us