Versions
KNV ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
ERVKN ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವಿಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
IRVKN ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ § 1 ಯೋಹಾ 1:3: ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.