Bible Versions
Bible Books

John 17:9 (MHB) OPEN SCRIPTURES MORPHOLOGICAL HEBREW BIBLE

Versions

KNV   ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು.
ERVKN   ಈಗ ನಾನು ಇವರಿಗಾಗಿ ಪ್ರಾರ್ಥಿಸಿವೆನು. ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us