Bible Versions
Bible Books

John 18:1 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೇಸು ಮಾತುಗಳನ್ನು ಆಡಿದ ಮೇಲೆ ತನ್ನ ಶಿಷ್ಯರೊಂದಿಗೆ ಕೆದ್ರೋನ್‌ ಹಳ್ಳದ ಆಚೆಗೆ ಹೋದನು. ಅಲ್ಲಿ ಒಂದು ತೋಟ ವಿತ್ತು, ಆತನೂ ಆತನ ಶಿಷ್ಯರೂ ಅದರೊಳಗೆ ಪ್ರವೇಶಿ ಸಿದರು.
ERVKN   ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us