Bible Versions
Bible Books

John 19:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಂದಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಪಟ್ಟನು. ಆದರೆ ಯೆಹೂದ್ಯರು--ನೀನು ಮನುಷ್ಯನನ್ನು ಹೋಗಗೊಡಿಸಿದರೆ ಕೈಸರನಿಗೆ ಸ್ನೇಹಿತನಲ್ಲ; ತನ್ನನ್ನು ಅರಸನನ್ನಾಗಿ ಮಾಡಿಕೊಳ್ಳು ವವನು ಕೈಸರನಿಗೆ ವಿರೋಧವಾಗಿ ಮಾತನಾಡುತ್ತಾನೆ ಎಂದು ಕೂಗಿ ಹೇಳಿದರು.
ERVKN   ಇದಾದ ಮೇಲೆ, ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ಪ್ರಯತ್ನಿಸಿದನು. ಆದರೆ ಯೆಹೂದ್ಯರು, “ತನ್ನನ್ನು ರಾಜನೆಂದು ಹೇಳಿಕೊಳ್ಳುವ ಯಾವ ವ್ಯಕ್ತಿಯಾಗಲೀ ಸೀಸರನ ವಿರೋಧಿಯಾಗಿದ್ದಾನೆ. ಆದ್ದರಿಂದ ನೀನು ಮನುಷ್ಯನನ್ನು (ಯೇಸುವನ್ನು) ಬಿಡುಗಡೆ ಮಾಡಿದರೆ, ನೀನು ಸೀಸರನ ಮಿತ್ರನಲ್ಲವೆಂದೇ ಅದರ ಅರ್ಥ” ಎಂದು ಕೂಗಿದರು.
IRVKN   ಮಾತಿನಿಂದ ಪಿಲಾತನು ಆತನನ್ನು ಬಿಡಿಸಲು ಪ್ರಯತ್ನಿಸಿದನು, ಆದರೆ ಯೆಹೂದ್ಯರು, “ನೀನು ಮನುಷ್ಯನನ್ನು ಬಿಡಿಸಿದರೆ, ನೀನು ಕೈಸರನಿಗೆ ಮಿತ್ರನಲ್ಲ, ತನ್ನನ್ನು ತಾನೇ ಅರಸನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧಿ” ಎಂದು ಕೂಗಿ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us