Versions
KNV ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ--
ERVKN ಸೈನಿಕರು ಮುಳ್ಳುಬಳ್ಳಿಗಳಿಂದ ಒಂದು ಕಿರೀಟವನ್ನು ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು. ಬಳಿಕ ಸೈನಿಕರು ಯೇಸುವಿಗೆ ಕಡುಕೆಂಪಾದ ಅಂಗಿಯನ್ನು ತೊಡಿಸಿದರು.
IRVKN ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,