Bible Versions
Bible Books

John 19:26 (MHB) OPEN SCRIPTURES MORPHOLOGICAL HEBREW BIBLE

Versions

KNV   ತನ್ನ ತಾಯಿಯು ಮತ್ತು ತಾನು ಪ್ರೀತಿಸಿದ ಶಿಷ್ಯನು ಹತ್ತಿರದಲ್ಲಿ ನಿಂತಿರುವದನ್ನು ಯೇಸು ನೋಡಿ ತನ್ನ ತಾಯಿಗೆ--ಸ್ತ್ರೀಯೇ, ಇಗೋ, ನಿನ್ನ ಮಗನು ಅಂದನು.
ERVKN   ಯೇಸು ತನ್ನ ತಾಯಿಯನ್ನೂ ಅಲ್ಲೇ ನಿಂತಿದ್ದ ತನ್ನ ಪ್ರೀತಿಯ ಶಿಷ್ಯನನ್ನೂ ನೋಡಿ ತನ್ನ ತಾಯಿಗೆ, “ಅಮ್ಮಾ ಇಗೋ, ನಿನ್ನ ಮಗನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us