Bible Versions
Bible Books

John 20:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು.
ERVKN   ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು.
IRVKN   ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us