Versions
KNV ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.
ERVKN ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ.
IRVKN ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ‡ ಯೋಹಾ 20:19,26: ಇದು ಮೂರನೆಯ ಸಾರಿ.